ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ
ಬೆಳ್ತಂಗಡಿ: ಯಾವುದೇ ಸರಕಾರ ಕೃಷಿಕರಿಗೆ ಪ್ರೋತ್ಸಾಹ ನೀಡಲು ವಿಫಲವಾಗಿದ್ದು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ರೈತರನ್ನು ಒಗ್ಗೂಡಿಸುವ ಸಲುವಾಗಿ ತಾಲೂಕು,ಗ್ರಾಮ ಮಟ್ಟದಲ್ಲಿ ರೈತ ಸಂಘಟನೆಯನ್ನು ಕಟ್ಟಲಾಗುವುದು ಎಂದು ಯುವ ಘಟಕದ ರಾಜ್ಯ ಸಂಚಾಲಕ ಆದಿತ್ಯ ಕೊಲ್ಲಾಜೆ...
