ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಜಾತ್ರಾಮಹೋತ್ಸವದ ಚಪ್ಪರ...
