24.7 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya
ಸುಲ್ಕೇರಿ: ಶ್ರೀ ಮಹಾಮಾಯಿ ಸಭಾಭವನ ಭಂಡಾರಿಗೋಳಿ ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಡಿ.9 ರಂದು ನಡೆಯಿತು. ಸಮಾರಂಭದಲ್ಲಿ ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿಯವರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ. ನಾರಾವಿ ಶಾಖೆ ಇದರ ವಾಹನಗಳ ಪ್ರದರ್ಶನ ಹಾಗೂ ಮಾಹಿತಿಕೇಂದ್ರವನ್ನು ಡಿ.8 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya
ಗುರುವಾಯನಕೆರೆ: ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ ಕಾರ್ಯಕ್ರಮವು “ನಮ್ಮ ಮನೆ” ಹವ್ಯಕ ಭವನ ಗುರುವಾಯನಕೆರೆಯಲ್ಲಿ ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya
ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳಿಗೆ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಯ ಗೌರವ ಲಭಿಸಿದ್ದು ಕಾಂಬೋಡಿಯಾ ದೇಶದಲ್ಲಿ ಪ್ರಶಸ್ತಿ ಸ್ವೀಕರಿಸಿ ಸ್ವದೇಶಕ್ಕೆ ಹಿಂದಿರುಗಿದ ಟ್ರಸ್ಟ್ ನ ಸಂಚಾಲಕರು,ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಕುವೆಟ್ಟು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಮುಂಡಾಜೆ- ಕಲ್ಮಂಜದಲ್ಲಿ ಎರಡು ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಸಂಭವಿಸಿದೆ. ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಮಳೆಗೆ ಕಲ್ಮಂಜ ಗ್ರಾಮದ ಮಾಣಿಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿಸೆಂಬರ್ 19 ರಂದು ನಡೆಯಲಿದ್ದು, ಡಿಸೆಂಬರ್ 7ರಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಬೆಂಬಲಿತ ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya
ಬೆಳ್ತಂಗಡಿ: ಬೆಂಗಳೂರಿನ ವಿಭಾಗೀಯ ರೈಲ್ವೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೂರನೇ ತ್ರೈಮಾಸಿಕ ರೈಲ್ವೆ ಸಲಹಾ ಮಂಡಳಿಯ ಸಭೆಯು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ನೈರುತ್ಯ ರೈಲ್ವೇ DRUCC ಸದಸ್ಯರಾದ ರಾಜೇಶ್ ಪುದುಶೇರಿ ಭಾಗವಹಿಸಿದರು. ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya
ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಬೆಳ್ತಂಗಡಿಯ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ...
error: Content is protected !!