25.5 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 11ನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.8 ರಂದು 7ನೇ ತರಗತಿಯಲ್ಲಿ ಮತ್ತು 2ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾದ ಶ್ರೇಯಾoಕ್ ವಿ ನಾಯಕ್ ಮತ್ತು ಸಾನ್ವಿ ವಿ. ನಾಯಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಸಾಮಾಜಿಕ ಪರಿಶೋಧನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya
ನಿಡ್ಲೆ: ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಲ್ಲಿ ದೇಣಿಗೆ ಸಂಗ್ರಹಿಸಲು ಬಂದ ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಿಡ್ಲೆ ಗ್ರಾಮದ ಪರಾಂಡ ನಿವಾಸಿ ಧನುಷ್‌ (24) ಎಂಬವರ ದೂರಿನಂತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya
ಕುತ್ಲೂರು: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಅಂಗಳ ಕಾರ್ಯಕ್ರಮವನ್ನು ಇತ್ತೀಚೆಗೆ ಶಾಸಕ ಹರೀಶ್ ಪೂಂಜ ರವರು ಉದ್ಘಾಟಿಸಿದರು. ಅವರು ಕುತ್ಲೂರು ಉನ್ನತೀಕರಿಸಿದ ಶಾಲೆಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಒದಗಿಸಿಕೊಡುವುದಾಗಿ ಭರವಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪೌಢಶಾಲಾ ವಠಾರದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ 44ನೇ ವಸ್ತುಪ್ರದರ್ಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಪುತ್ತೂರು ಸಹಾಯಕ ಆಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya
ಬೆಳ್ತಂಗಡಿ: ಶ್ರೀ ವಿಘ್ನೇಶ್ವರ ಭಜನಾ ಮಂದಿರ ಹೇರಾಜೆಯಿಂದ 34ನೇ ವರ್ಷದ ಕುಕ್ಕೆ ಸುಬ್ರಹ್ಮಣ್ಯ ಪಾದಯಾತ್ರೆಯು ಇತ್ತೀಚೆಗೆ ನಡೆಯಿತು.ಪಾದಾಯಾತ್ರಿಗಳಾದ ತನಿಯಪ್ಪ ಕರಂಗೀಲು, ಚಂದ್ರಶೇಕರ ಕರಂಗೀಲು, ನವೀನ್ ಚಂದ್ರ ಅಂತರ, ದಾಮೋದರ ಅಲಕ್ಕೆ, ಗುರುಪ್ರಸಾದ್ ಪೋಯ್ಯೇಲು, ನಿತಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya
ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya
ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಚಿಂತನೆ ಹಾಗೂ ಅನುಷ್ಠಾನಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ. ಜಾಗತಿಕ ಸಾಧನೆಗೈದ ಕರ್ನಾಟಕದ ಅಪರೂಪದ ಸಾಧಕರಿಗೆ ಹಾಗೂ ಸಂಘ ಸಂಸ್ಥೆಗೆ ನೀಡುವ ಗ್ಲೋಬಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
ಬೆಳ್ತಂಗಡಿ: ಕಸಾಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ...
error: Content is protected !!