ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ
ಬೆಳ್ತಂಗಡಿ: ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ಲಕ್ಷ ದೀಪೋತ್ಸವ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದಲ್ಲಿ ಡಿ. 8ರಿಂದ...
