ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ
ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ 2026–27ನೇ ಶೈಕ್ಷಣಿಕ ವರ್ಷದ ವಾಣಿಜ್ಯ ಸಂಘದ ಉದ್ಘಾಟನೆ ಹಾಗೂ ಸಿಎ ದಿನಾಚರಣೆಯನ್ನು ಜುಲೈ 1ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ...
