ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನ ಕಾರ್ಯದರ್ಶಿ ಕೆ.ಎಮ್ ಅಬ್ದುಲ್ ಕರೀಮ್...
