ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ನ. 30 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇದರ ಸಹಾಯೋಗದಲ್ಲಿ...
