ನಾಳ : ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನಾಳ ರಸ್ತೆಯ ಬದಿಗಳಲ್ಲಿ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾದ ಸುಧಾಕರ್ ನ್ಯಾಕ್, ಅಧ್ಯಕ್ಷರಾದ ಬಾಲಕೃಷ್ಣ...
ಬಳಂಜ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇದರ...
ಕಳೆಜ: ಇಲ್ಲಿಯ ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ನ.27 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಕಛೇರಿಯ ಮುಂಭಾಗದಲ್ಲಿ ನಡೆಸಲಾಯಿತು. ಕಾರ್‍ಯಕ್ರಮ ಅಧ್ಯಕ್ಷರಾಗಿ ಅಂಗನವಾಡಿಯ ಪುಟಾಣಿ ವೈಷ್ಣವಿ ವಹಿಸಿದ್ದರು....
ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇದರ ವಾರ್ಷಿಕೋತ್ಸವವು ಡಿ.9 ರಂದು ನಡೆಯಲಿದ್ದು ಈ ಪ್ರಯುಕ್ತ ನ.26 ರಂದು ಶಾಲಾ ಕ್ರೀಡೋತ್ಸವ ಜರಗಿತು. ಘಟಕರಾಗಿ ಆಗಮಿಸಿದ ಸೌತಡ್ಕ ಸ್ಪೈಸಸ್ ಹೌಸ್...
ಕಣಿಯೂರು: ದೀಪಾ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ನ.27 ರಂದು ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಪದ್ಮುಂಜದ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು...
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ” ಡಿ.3 ರಂದು ಉಜಿರೆ ಚಾರ್ಮಾಡಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾ) ಉಜಿರೆಯ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯ ಸೌರಭ ಮತ್ತು ಇಕೋ ಕ್ಲಬ್ ಆಯೋಜಿಸಿದ cooking without fire ಎಂಬ( interclass level ) ಚಟುವಟಿಕೆಯನ್ನು...
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ಗಳಿಂದ , ರಾಷ್ಟ್ರಪತಿ ಪುರಸ್ಕೃತ...
ಪಡಂಗಡಿ : ಪಡಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನ ಮ.ಗಾ.ರಾ.ಗ್ರಾ.ಉ.ಖಾತರಿ ಯೋಜನೆಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆಯನ್ನು ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ...
ಪಡಂಗಡಿ : ಪಡಂಗಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು....