ಕಲ್ಮಂಜ ಗ್ರಾಮದ ಪರಾರಿ ಮನೆ ನಿವಾಸಿ, ಪ್ರಸ್ತುತ ಬೆಂಗಳೂರು ಸುಂಕದಕಟ್ಟೆಯಲ್ಲಿ ಕಳೆದ 20ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸಿಕೊಂಡು ಬರುತ್ತಿದ್ದ ಡಾ| ಉದಯ ಹೆಬ್ಬಾರ್ (57ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.27 ರಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಮಾಚಾರು ಬಿ ಪ್ರಗತಿ ಬಂಧು ಸಂಘದ ಅಬ್ಬಾಸ್ ರವರಿಗೆ ಅನಾರೋಗ್ಯದ ಕಾರಣ ಸಂಪೂರ್ಣ ಸುರಕ್ಷದ...
ಬೆಳ್ತಂಗಡಿ : ಡಿ.17 ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿರುವ ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿ ಹಿನ್ನೆಲೆಯಲ್ಲಿ, ಸಮ್ಮೇಳನದ ಸಂಯೋಜನಾ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರವರ ಭೇಟಿ...
ಗುಂಡೂರಿ:ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರ ಗುಂಡೂರಿ ತುಂಬೆದಲೆಕ್ಕಿ ಇಲ್ಲಿನ ಪ್ರಧಾನ ಅರ್ಚಕರು, ಗುಂಡೂರಿ ಮಜಲಕ್ಕೆ ನಿವಾಸಿ ಸಿ. ಕೃಷ್ಣ ಭಟ್ ಅವರು ನ28 ರಂದು ಹೃದಯಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸುಮಾರು...
ಬೆಳ್ತಂಗಡಿ : ಪುತ್ತೂರಿನ ಕುಟುಂಬವೊಂದು ನೆರಿಯದ ಸಂಬಂಧಿಕರ ಮನೆಗೆ ಹೋಗುವಾಗ ಒಂಟಿ ಸಲಗ ಕಾರಿಗೆ ಮೇಲೆ ದಾಳಿ ಮಾಡಿದ್ದು ಇಬ್ಬರಿಗೆ ಗಾಯವಾಗಿದ್ದು , ಐದು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆರಿಯ ಗ್ರಾಮದಲ್ಲಿ ನ.27...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳು ಬೀಡು ಕಛೇರಿಗೆ ಭೇಟಿ...
ಬೆಳ್ತಂಗಡಿ: ಜೂನಿಯರ್ ರೆಡ್ ಕ್ರಾಸ್ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಯೂತ್ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ...
ಪುಂಜಾಲಕಟ್ಟೆ: ಇಲ್ಲಿಯ ಕೆ ಪಿ ಎಸ್ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಕಾಲೇಜು ವಾರ್ಷಿಕೋತ್ಸವವು ಇತ್ತೀಚೆಗೆ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ...
ಉಜಿರೆ: ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೊದ್ಯೋಗ ಸಂಸ್ಥೆ(ರಿ) ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನ.25 ರಂದು ಉಜಿರೆ...
ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಇಂದಬೆಟ್ಟು ವಲಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ (ಟ್ಯೂಷನ್...