September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya
ಪೆರ್ಲ -ಬೈಪಾಡಿ : ಬಂದಾರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಜಂಟಿ ಆಶ್ರಯದಲ್ಲಿ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯು ಆರಂಭಗೊಳ್ಳಲಿರುವ ಕಟ್ಟಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya
ಬೆಳಾಲು: ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya
ಬೆಂಗಳೂರು: ನ.25,26ರಂದು ಬೆಂಗಳೂರಿನಲ್ಲಿ, ಬೆಂಗಳೂರು ಕಂಬಳ-ನಮ್ಮ ಕಂಬಳ ಟ್ಯಾಗ್ ಲೈನ್ ನೊಂದಿಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ-ಮಹಾರಾಜ ಜೋಡುಕರೆ ಕಂಬಳ ವೀಕ್ಷಿಸಲು ಎರಡು ದಿನಗಳಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya
ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮವು ನ.24 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya
ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು. ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ಉದನೆ ಠಾಣೆಗಳಲ್ಲಿ 38 ವರ್ಷಗಳ ಕಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ಅಜಯ್ ಶೆಟ್ಟಿ (32ವ) ,ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾಯನಕರೆ ಛಾಯಾಭವನದಲ್ಲಿ ನಡೆಯಿತು . ಪ್ರಥಮ ಬಹುಮಾನ ನಾಯ್ರಾ ಪಿಂಟೊ, ದ್ವಿತೀಯ ಆಂಡ್ರಿಯಾನ್ ಡಿ ಸೋಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬ‌ರ್ 17ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ವಾಣಿ ಕಾಲೇಜಿನಲ್ಲಿ, ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆಯು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆಯಿತು. ವಾಣಿ ಆಂಗ್ಲಮಾಧ್ಯಮ ಶಾಲೆ, ಬೆಳ್ತಂಗಡಿಯ...
error: Content is protected !!