September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya
ಬೆಳ್ತಂಗಡಿ: ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ದೀಪಾವಳಿ, ಈದ್, ಕ್ರಿಸ್ಮಸ್ ಎಲ್ಲವನ್ನೂ ಆಚರಿಸುತ್ತಾ ಬರುತ್ತಿರುವುದು ಸೌಹಾರ್ದತೆಯ ಮಾದರಿ ಕಾರ್ಯ. ದೀಪಾವಳಿ ಆಚರಣಾ ಕ್ರಮದಲ್ಲಿ ಪ್ರಾದೇಶಿಕವಾಗಿ ಕೆಲವು ವ್ಯತ್ಯಾಸಗಳಿರಬಹುದೇ ಹೊರತು ಸರ್ವಧರ್ಮೀಯರು ಸೇರಿ ಇಡೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya
ವೇಣೂರು: ಇಲ್ಲಿನ ಹೊಸ ಬಸ್ ಸ್ಟ್ಯಾಂಡ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಇದರ ಉದ್ಘಾಟನೆಯು ನ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ನಮನ ಕ್ಲಿನಿಕ್ ನ ಡಾ. ಶಾಂತಿ ಪ್ರಸಾದ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya
ಬೆಳ್ತಂಗಡಿ : ಖಾಸಗಿ ವ್ಯಕ್ತಿ ಮತ್ತು ಸಾರ್ವಜನಿಕರ ಎರಡು ಕೊರಗಜ್ಜ ಕಟ್ಟೆಯ ಪೂಜೆ ಮಾಡುವ ಬಗ್ಗೆ ಎದ್ದಿರುವ ವಿವಾದವಿರುವ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಸ್ಥಳಕ್ಕೆ ನ.15 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನ.14 ರಂದು ದೀಪಾವಳಿ ಹಬ್ಬದ ಪ್ರಯುಕ್ತ ಕಾಮಧೇನು ಗೋ ಶಾಲೆಯಲ್ಲಿ ಗೋ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾಮಧೇನು ಗೋ ಶಾಲೆಯಲ್ಲಿ ಎಲ್ಲಾ ಗೋವುಗಳನ್ನು ಪೂಜಿಸಿ ಗೋಗ್ರಾಸ ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya
ಬಳಂಜ: ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ದೀಪಾವಳಿ ಆಚರಣೆ ಹಾಗೂ ವಾಹನ ಪೂಜೆಯು ನಿಟ್ಟಡ್ಕ ವಠಾರದಲ್ಲಿ ನ.14 ರಂದು ನಡೆಯಿತು. ನೂರಾರು ವಾಹನಗಳಿಗೆ ವಾಹನ ಪೂಜೆಯನ್ನು ನೇರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
ಬೆಳ್ತಂಗಡಿ: ಕಳೆದ ನಾಲ್ಕು ವರ್ಷಗಳಿಂದ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬದ ಸಮಾರೋಪ ಸಮಾರಂಭ ನಡೆಯಿತು.ಗೋ ಮಾತೆಗೆ ಪೂಜೆ, ಬಿಜೆಪಿ ಕಮಲದಲ್ಲಿ ಅರಳಿತ ಹಣತೆಗಳ ಚಿತ್ತಾರ, ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya
ಬಳಂಜ: ಜಿಲ್ಲೆಯ ಪ್ರಸಿದ್ದ ಭಜನಾ ತಂಡಗಳೊಂದಾದ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ವತಿಯಿಂದ ದೀಪಾವಳಿ ಆಚರಣೆ ಹಾಗೂ ಭಜನಾ ಪಟುಗಳಿಗೆ ವಿವಿಧ ಪರಿಕರ ವಿತರಣಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಪಿಲ್ಯ : ಗುಡ್ ಫ್ಯೂಚರ್ ಚ್ಯೆಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ ಇಲ್ಲಿ ಮಕ್ಕಳ ದಿನಾಚರಣೆ ಯನ್ನು ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ ಲಾಲ್ ರವರ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya
ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನ.12 ರಂದು ನಡೆಯಿತು. ಘಟಕದ ಅಧ್ಯಕ್ಷ ಅಶ್ವತ್ಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya
ಹೊಸಂಗಡಿ: ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇವರ ಆಶ್ರಯದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2023-24 ಕಾರ್ಯಕ್ರಮದಡಿಯಲ್ಲಿ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಗ್ರಾಮ ಸಮಿತಿ, ಹೊಸಂಗಡಿ ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರ ಸಹಭಾಗಿತ್ವದೊಂದಿಗೆ,...
error: Content is protected !!