ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”
ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದು ಪೂರ್ಣಗೊಂಡಿದೆ. “ಕೃಷ್ಣ...
