ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್
ಬೆಳ್ತಂಗಡಿ: ಬೆಂಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹಾಗು ರಾಜಾಜಿನಗರದ ಶಾಸಕ ಸುರೇಶ ಕುಮಾರ್ ಅವರು ಸೈಕಲ್ ಯಾತ್ರೆ ಕೈಗೊಂಡು ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬುಧವಾರ (ನ. 8)ಮುಂಜಾನೆ...
