September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
ಕಡಿರುದ್ಯಾವರ ಗ್ರಾಮದ ಅಲಂತಡ್ಕದಲ್ಲಿ ಕಾರ್ಯಾಚರಿಸುತಿದ್ದ ಗ್ರಾಮೀಣ ಅಂಚೆ ‌ಕಛೇರಿ ಹೇಡ್ಯಾದಲ್ಲಿರುವ ಹಳೇ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಅವರು ಗ್ರಾಮೀಣ ಅಂಚೆ ಕಛೇರಿಯನ್ನು ಉದ್ಘಾಟಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಇವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
ನಡ: ನಡ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya
ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಕುಕ್ಕೇಡಿ ಹರೇ ರಾಮ್ ನಿವಾಸದ ಚಂದ್ರಹಾಸ ಪೂಜಾರಿ (74 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
ಬೆಳ್ತಂಗಡಿ : ಕಲ್ಮಂಜ ಗ್ರಾಮದ ಹಲವೆಡೆ ನ.9 ರಂದು ರಾತ್ರಿ ಮೂರು ಕಾಡಾನೆ ಲಗ್ಗೆಇಟ್ಟು ಕೃಷಿಭೂಮಿಗೆ ದಾಳಿಮಾಡಿ ಅಪಾರ ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ ಮಾಡಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya
ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya
ಓಡಿಲ್ನಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಓಡಿಲ್ನಾಳ ಶಾಲೆಯ ಮಕ್ಕಳಿಗೆ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ಎಮ್.ಹೆಚ್.ಬಿ ಲಿಮಿಟೆಡ್ ನೆರಿಯ ಇದರ ವತಿಯಿಂದ ಕೊಡುಗೆಯಾಗಿ ಬ್ಯಾಗ್ ಹಾಗೂ ಪೆನ್ನು, ಪೆನ್ಸಿಲ್, ಪುಸ್ತಕ ಕಂಪಾಸ್, ಇತ್ಯಾದಿ ಲೇಖನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಪದವಿ ಪೂರ್ವ ಕಾಲೇಜುಗಳ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆಯು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ಹುಡುಗಿಯರ ತಂಡವು ಪ್ರಥಮ ಸ್ಥಾನವನ್ನು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya
ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಸಭೆಯು ಇತ್ತಿಚೆಗೆ ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಕೊರಗಪ್ಪ ಆಯ್ಕೆಯಾದರು ಹಾಗೂ ಸಮಿತಿಗೆ ಸದಸ್ಯರನ್ನು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ. ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ...
error: Content is protected !!