September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya
ವೇಣೂರು: ಕಳೆದ ಹಲವಾರು ವರ್ಷಗಳಿಂದ ವೇಣೂರು ಮಹಾವೀರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾಂಬ ಇಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಸೇವೆ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಉತ್ಕೃಷ್ಟ ಬಿಲ್ಡಿಂಗ್ ಡಿಸಿಸಿ ಬ್ಯಾಂಕ್ ಹತ್ತಿರ ಕಾರ್ಯಾಚರಿಸುತ್ತಿರುವ ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು ಗ್ರಾಹಕರಿಗೆ ಲಭ್ಯವಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
ಬೆಳ್ತಂಗಡಿ: ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ಒಂದೆ ಸೂರಿನಡಿ ಪ್ರಖ್ಯಾತ ಕಂಪೆನಿಗಳ ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya
ಬೆಳ್ತಂಗಡಿ: ಇಲ್ಲಿಯ ಲಾಯಿಲ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಬಜಕ್ರೆಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ಕೆಟ್ಟ ವಾಸನೆ ಬಂದಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya
ಉಜಿರೆ: ಇಲ್ಲಿಯ ಕಾಲೇಜು ರಸ್ತೆ ಕೆ.ಎನ್.ಎಸ್ ಟವರ್‍ಸ್ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಮೃತ್ ಸಿಲ್ಕ್ಸ್ ರೆಡಿಮೆಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಜಯೋತ್ಸವ 2023 ಶಾಪಿಂಗ್ ಉತ್ಸವ ನಡೆಯಲಿದೆ. ಪ್ರಸಿದ್ಧ ಕಂಪೆನಿಗಳ ಉಡುಪು,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya
ಪಟ್ರಮೆ ಗ್ರಾ.ಪಂ. ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿತೇಶ್ ಎನ್ ಪುತ್ರನ್ ರವರು ಹೆಬ್ರಿ ತಾಲೂಕಿನ ಮಡಮಕ್ಕಿ ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡ ಇವರನ್ನು ಪಟ್ರಮೆ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ನ. 8 ರಂದು ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷೆ ರಮ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya
ಅಳದಂಗಡಿ: ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ ಹೋರಾಟದ ಪರಿಣಾಮವಾಗಿ ನ.7 ರಂದು ಶಾಲಾ ವಿದ್ಯಾರ್ಥಿಗಳು ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಸಮಾಜಸೇವಕ, ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya
ಬೆಳ್ತಂಗಡಿ : ಸೌಜನ್ಯಾ, ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ನಿರ್ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಈಗ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ವಿಚಾರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya
ಕೊಕ್ಕಡ: ನಿನ್ನೆ ಸುರಿದ ಭಾರಿ ಸಿಡಿಲು ಮಳೆಗೆ ಕೊಕ್ಕಡ ಗ್ರಾಮದ ತಿಪ್ಪಮಾಜಲ್ ಮೇರಿ ವರ್ಗಿಸ್ ಇವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿಯಾಗಿದ ಘಟನೆ ನಡೆದಿದೆ. ಮೇರಿ ವರ್ಗಿಸ್ ರವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು...
error: Content is protected !!