September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya
ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುವೆಟ್ಟು ಗ್ರಾಮ ಸಮಿತಿ ಸಭೆ ನ.4 ರಂದು ಸುನ್ನತ್ ಕೆರೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಭಾಗವಹಿಸಿ ಪಕ್ಷದ ಕಾರ್ಯ ಚಟುವಟಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya
ಕುವೆಟ್ಟು: ಕುವೆಟ್ಟು ಗ್ರಾಮದ ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ( 58ವ )ಅಸೌಖ್ಯದಿಂದ ನ 5 ರಂದು ನಿಧನರಾದರು. ಮೃತರು ಪತ್ನಿ ಪೂರ್ಣಿಮ ಮತ್ತು ಸಹೋದರರನ್ನು ಕುಟುಂಬಸ್ತರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಮಹೋತ್ಸವ ವರ್ಷದ ಸೇವಾ ಚಟುವಟಿಕೆ ವಿಸ್ತರಣೆಯ ಅಂಗವಾಗಿ ಲಯನ್ಸ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ ದಂದು ಬೆಳ್ತಂಗಡಿ ಮಾದರಿ ಶಾಲೆಗೆ ಶುದ್ಧ ನೀರು ಯಂತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya
ಮಂಗಳೂರು: ಕೆಲವೇ ತಿಂಗಳಲ್ಲಿ ಬರಲಿರುವ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ ಕೌತುಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya
ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ಮಳೆಯ ಪರಿಣಾಮವಾಗಿ ಸಿಡಿದ ಸಿಡಿಲು ಬಡಿದ...
ತಾಲೂಕು ಸುದ್ದಿ

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya
ಬೆಳ್ತಂಗಡಿ: ಸುಮಾರು ಏಳುನೂರು ವರುಷಗಳ ಹಿಂದೆ ಜನರಿಂದ ಆರಾಧನೆ ಪಡೆಯುತಿದ್ದ ಸುಮಾರು ಹನ್ನೆರಡನೇ ಶತಮಾನದ ಎಂದು ಹೇಳಲಾದ ಶ್ರೀ ಗೋಪಾಲಕೃಷ್ಣ ದೇವರ ವಿಗ್ರಹ ಇಂದು ನ.5ರಂದು ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2022-2023ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆ ಗಳ ಸಭಾಭವನ ಹಳೇಕೋಟೆ ಬೆಳ್ತಂಗಡಿಯಲ್ಲಿ ನ.5ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya
ಬೆಳ್ತಂಗಡಿ :ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನ.3ರಂದು ನಡೆದಿತ್ತು. ಪತಿಯ ಅನೈತಿಕ ಸಂಬಂಧ ವಿಚಾರದಲ್ಲಿ ಪತ್ನಿ ಜೊತೆ ಜಗಳವಾಡಿದ್ದು ಇದೆ ವಿಚಾರದಲ್ಲಿ...
error: Content is protected !!