September 16, 2026

Category : ತಾಲೂಕು ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಕಾಯ೯ನಿವ೯ಹಿಸುತ್ತಿರುವ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆ ನವದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗದ ಸೂಚನೆಯಂತೆ ಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ ಸಲುವಾಗಿ ಜು.1ರಿಂದ ಜು.15ರವರೆಗೆ ಕಾರ್ಯನಿರ್ವಹಿಸುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

Suddi Udaya
ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು. ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಸಭೆಯು ಜೂ. 28 ರಂದು ಬಳ್ಳಮಂಜ ಸಮುದಾಯ ಭವನದಲ್ಲಿ ನಡೆಯಿತು. ಈ ವೇಳೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆಯು ಜೂ.30 ರಂದು ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್‌ನಲ್ಲಿ ನಡೆಯಿತು. ಕಚೇರಿ ಉದ್ಘಾಟನೆಯನ್ನು ಹೆಚ್‌ಒಎ ಜೈಕುಮಾರ್ ಕೆ.ಪಿ. ಉದ್ಘಾಟಿಸಿದರು. ಕಾರ್ಯಕ್ರಮವನ್ನು ಸಿಡಿಒ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya
ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು. ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ಸಂಘದ ಸದಸ್ಯರು ಜೂ.28ರಂದು ಅಳದಂಗಡಿಯ ಜ್ಞಾನಮಾರ್ಗದ ಬಳಿಯಿಂದ ಸುಲ್ಕೇರಿಮೊಗ್ರುವರೆಗೆ ರಸ್ತೆ ಬದಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

Suddi Udaya
ಬೆಳ್ತಂಗಡಿ: ರಾಜ್ಯ ವಿಧಾನ ಪರಿಷತ್ ಚುನವಾಣೆಯಲ್ಲಿ ಬಿಜೆಪಿ ಪಾಳದಲ್ಲಿ ನಡೆದ ಅಡ್ಡ ಮತದಾನ ತೀವ್ರ ಚರ್ಚೆಯಾಗುತ್ತಿದ್ದಿ, ಬಿಜೆಪಿಯ ಶಾಸಕರು ನಾನಲ್ಲ ನಾನಲ್ಲ ಎನ್ನುತ್ತಿರುವ ವೇಳೆ ಹಾಸನ ಜಿಲ್ಲೆಯ ಬೇಲೂರು ಶಾಸಕ ಹುಲ್ಲಹಳ್ಳಿ ಕೆ.ಸುರೇಶ್ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya
ಮಂಗಳೂರು : ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ 1 ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮಾಡಲಿದೆ. ಈಗಾಗಲೇ ಮ್ಯಾಪಿಂಗ್ ಮುಕ್ತಾಯವಾಗಿದ್ದು, ಚುನಾವಣಾಧಿಕಾರಿಗಳು, ಬಿಎಲ್‌ಓಗಳು ಮನೆ ಮನೆಗೆ ಭೇಟಿ ಕೊಡಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ ಸಮಾರಂಭವು ಜೂ 30...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಅಳದಂಗಡಿ: ಸುಲ್ಕೇರಿಮೊಗ್ರು ಸದಾನಂದ ಆಚಾರ್ಯ ಮತ್ತು ಶ್ರೀಮತಿ ಆಶಾ ದಂಪತಿಯ ಪುತ್ರಿ ಸಾನ್ವಿ ಇವರ ಹತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ವೇಳೆ ವಿಶೇಷವಾಗಿ ದ್ವಿತೀಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು....
error: Content is protected !!