ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸಂಸ್ಥೆಗಳು ಪಾತ್ರವಾಗಿದೆ. ಕಲಾ ಕ್ಷೇತ್ರದಲ್ಲಿ ನಾಟಕ ಕಲಾವಿದ ಗುಂಡೂರು ಗ್ರಾಮದ ಭ್ರಾಮರಿ...
