ಬೆಳ್ತಂಗಡಿ: ಸಂತ ಅಲೋಶಿಯಸ್ ಐಟಿಐ ಯ ಹಳೆ ವಿದ್ಯಾರ್ಥಿ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಅ.28 ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ (ಡಿಗ್ರಿ ಕಾಲೇಜಿನ ಮುಂಭಾಗ) ನಡೆದ...
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಇವರು 2023 ನೇ ಸಾಲಿನಲ್ಲಿ ಓದುವ ಹವ್ಯಾಸ ಬೆಳೆಸಲು ನಡೆಸಿದ ಲೈಬ್ರರಿ ಪುಸ್ತಕ ವಿತರಣೆ ಅಭಿಯಾನವು ವಲಯದ ಅತ್ಯುತ್ತಮ ಕಾರ್ಯಕ್ರಮ ವಿನ್ನರ್ ಪ್ರಶಸ್ತಿ ಗಳಿಸಿದೆ. ಅಧ್ಯಕ್ಷ ಜಿತೇಶ್ ಎಲ್...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಜೆಸಿಐ ಪುತ್ತೂರು ಅಥಿತ್ಯದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ 2024ನೇ ಸಾಲಿನ ವಲಯ ಉಪಾಧ್ಯಕ್ಷರಾಗಿ ಆಯ್ಕೆಯಾದರು. 482 ಮತಗಳ ಪಡೆಯುವ...
ಬೆಳ್ತಂಗಡಿ:ಉಜಿರೆಯ ಜನಾರ್ದನ ಸ್ವಾಮಿ ದೇವಾಲಯದಿಂದ ಪಾದಯಾತ್ರೆಯ ಮೂಲಕ ಹೊರಟ ಧರ್ಮ ಸಂರಕ್ಷಣಾ ಯಾತ್ರೆ ನಾಡಿನ ಪ್ರಸಿದ್ಧ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸುವಾಗ ಧರ್ಮಸ್ಥಳದ ಮುಖ್ಯ ದ್ವಾರದಲ್ಲಿ ಧರ್ಮ ಸಂರಕ್ಷಣಾ ಯಾತ್ರೆಗೆ...
ಬೆಳ್ತಂಗಡಿ:ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಮುಂಭಾಗ ಸೇರಿದ ಸಾವಿರಾರು ಮಂದಿಯ ಸಮ್ಮುಖದಲ್ಲಿ ಪಾದಯಾತ್ರೆಗೆ ನಾರಿಕೇಳ ಹೊಡೆದು ಪುಷ್ಪವೃಷ್ಠಿಯೊಂದಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯ ಸಂಚಾಲಕರು...
ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29...
ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಆಲಡ್ಕ ಮಿತ್ತಕೋಡಿ ಮನೆಯ ಹಿರಿಯರು,ಕೃಷಿಕರಾದ ಕೇಶವ ಪೂಜಾರಿ (76ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು 29 ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂದ ಹೊಂದಿದ್ದರು. ಪತ್ನಿ ,...
ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ...
ಕೊಕ್ಕಡ : ಇಲ್ಲಿಯ ಮಡ್ಯಲಗುಂಡಿಯ ದಿನೇಶ್ ಗೌಡರವರ ತೋಟದಲ್ಲಿ ಪ್ರಕೃತಿ ವಿಸ್ಮಯ ಒಂದು ನಡೆದಿದ್ದು ಬಾಳೆಗಿಡದಲ್ಲಿ ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ) ಬಿಟ್ಟಿದೆ.ಈ ಬಾಳೆ ಗೊನೆಯನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ...
ಬೆಳ್ತಂಗಡಿ: ಶ್ರೀದೇವಿ ನೃತ್ಯ ಕೇಂದ್ರವು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ನೃತ್ಯೋತ್ಸವ-2023 ಭರತನಾಟ್ಯ ಸ್ಪರ್ಧೆಯಲ್ಲಿ ಕಲ್ಮಂಜ ಗ್ರಾಮದ ಆನಂಗಳ್ಳಿಯ ಧರಿತ್ರಿ ಭಿಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ವಿದುಷಿ ಸುಮಂಗಲಾ ರತ್ನಾಕರಾವ್ ಮಂಗಳೂರು,ಅವರ ಶಿಷ್ಯೆಯಾಗಿದ್ದು...