September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಡ್ರೀಮ್ ಡೀಲ್ ಗ್ರೂಪ್ ನ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ನಗರ ಪಂಚಾಯತ್ ಬಿಲ್ಡಿಂಗ್ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಿತು. ನೂತನ ಡಿಡಿ ಗ್ರೂಪ್ ನ್ನು ಬೆಳ್ತಂಗಡಿ ಚರ್ಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya
ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು. ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya
ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya
ಬಾರ್ಯ : ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.24 ವಿಜಯದಶಮಿಯಂದು ವಾಹನ ಪೂಜೆ ಹಾಗೂ ಮಹಾವಿಷ್ಣು ದೇವರ ವಿಶೇಷ ಪೂಜೆ ನಡೆದು ಭಾಸ್ಕರ್ ಬಾರ್ಯರವರು ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya
ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು. ಕಾಡಂಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಪ್ರತಿ ವರ್ಷವೂ ನಡೆಯುವ ಆಯುಧ ಪೂಜೆ ಕಾರ್ಯಕ್ರಮವನ್ನು ಅ. 23 ರಂದು ನಡೆಸಲಾಯಿತು. ಧರ್ಮಸ್ಥಳ ಕ್ಷೇತ್ರದ ವೈದಿಕರು ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya
ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya
ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿ ರಂಜಿತ್( 23ವ) ರವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಾಯಿ, ತಂದೆ, ತಂಗಿ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya
ವೇಣೂರು ಇಲ್ಲಿನ ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ (78ವ.)ರವರು ಅ.24 ರಂದು ಸ್ವಗ್ರಹದಲ್ಲಿ ನಿಧನರಾದರು. ಇವರು ಹಲವು ದಶಕಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಐವರು ಪುತ್ರಿಯರನ್ನು ಹಾಗೂ...
error: Content is protected !!