ನಾಲ್ಕೂರು ಗ್ರಾಮದ ಪಾಲೆದಡಿ ಮನೆಯ ಹಿರಿಯರಾದ ಸಂಕಪ್ಪ ಪೂಜಾರಿ (87 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.24 ರಂದು ಬೆಳಗ್ಗಿನ ಜಾವ ನಿಧನರಾದರು. ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂಧ...
ಅರಸಿನಮಕ್ಕಿ : ಸಂಪೂರ್ಣವಾಗಿ ಶಿಲಾಮಯವಾಗಿ ನಿರ್ಮಾಣಗೊಂಡಿರುವ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಬಳಿಯ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆಯು ಅ .23ರಂದು ಅರಿಕೆಗುಡ್ಡೆಯಲ್ಲಿ ನಡೆಯಿತು. ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆಯವರು...
ಬೆಳ್ತಂಗಡಿ: ಫೇಸ್ ಬುಕ್ ಜಾಲತಾಣದಲ್ಲಿ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು, ಬೆದರಿಕೆ ಒಡ್ಡುವ ಮೇಸೆಜ್ ಹಾಕಿರುವವ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಉಜಿರೆ ಗ್ರಾಮದ ಪೆರ್ಲಗುತ್ತು ನಿವಾಸಿ ಶ್ರೀಮತಿ ಉಷಾ ಶಶಿಧರ ಶೆಟ್ಟಿಯವರು...
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಅ.23 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ತಾರಕೇಸರಿ, ಉಪ...
ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ,...
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿರುವ, ಉಜಿರೆ ಶ್ರೀಧ ಮ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಸಮಾರೋಪ ಸಮಾರಂಭ ಜರಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಧ ಮ...
ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು....
ಮುಂಡಾಜೆ ಬಿ ಕಾರ್ಯಕ್ಷೇತ್ರ ದಲ್ಲಿ ಶ್ರೀ ಲಕ್ಷ್ಮಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿಯಾದ ಶ್ರೀಮತಿ ಉಷಾ ರವರು ಉದ್ಘಾಟಿಸಿದರು. ಅವರು ಒಂದು...
ಕೊಕ್ಕಡ: ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿ ವ್ಯವಹರಿಸಿ ಒಟಿಪಿ ಪಡೆದುಕೊಂಡು ಖಾತೆಯಿಂದ ರೂ.1,46,900 ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಕ್ಕಡ ನಿವಾಸಿ ಹರಿಣಿ...
ಬೆಳ್ತಂಗಡಿ:ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವತಿಯಿಂದ ಪಕ್ಷ ಸಮಾವೇಶವು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್‌ಡಿಪಿಐ...