September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ. 2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya
ಬೆಳ್ತಂಗಡಿ: ನವರಾತ್ರಿಯ ಪ್ರಯುಕ್ತ ಬೆಳ್ತಂಗಡಿ ಹಳೆಕೋಟೆಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ ನಡೆಯಲಿದೆ.ರೂ.10,000 ದವರೆಗೆ ಕ್ಯಾಶ್ ಆಫರ್, ರೂ.4,000 ರವರೆಗೆ ಬಡ್ಡಿಯಲ್ಲಿ ಉಳಿತಾಯ, ರೂ. 2,999ರವರೆಗೆ ಕಡಿಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya
ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾನವಿಕ ಸಂಘ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಅ. 19 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ ಮ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮದ ಎಲ್ಲ ಸಂಘ ಸಂಸ್ಥೆಗಳು ಮತ್ತು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆ ಬೆಳ್ತಂಗಡಿ ಇದರ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಅ.20 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಕೆಲ್ಲಗುತ್ತು ಬಳಿಯ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.20ರಿಂದ 23ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಪಿನಾಕಿ ಬೆಳ್ತಂಗಡಿಯಲ್ಲಿ ಗಣೇಶ್ ಐತಾಳ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ಗಣಹೋಮ, ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾ.ಪಂ ಬೆಳಾಲು, ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೇಜನೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳಾಲು, ಗ್ರಾಮ ಅರಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya
ನಿಡ್ಲೆ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಹಾಗೂ ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ ಮತ್ತು ಆಶಾ ಕಾರ್ಯಕರ್ತೆ ಯಮುನಾರವರ ಪುತ್ರ ಪ್ರತ್ಯುಷ್‌ ರವರು ಮೈಸೂರು ದಸರಾ ಸಿ.ಎಂ ಕಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರು ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ವಿವಿಧ ವೃಂದದ ನೌಕರರುಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ನಮೂದಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಿಠಲದಾಸ್ ನಿಧನ

Suddi Udaya
ಅಳದಂಗಡಿ: ಬಡಗಕಾರಂದೂರು ಗ್ರಾಮದ ನೀರಳ್ಕೆ ಮನೆಯ ವಿಠಲದಾಸ್ (82ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.20 ರಂದು ಉಜಿರೆಯ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಪತ್ನಿ ಜಯಂತಿ, ಇಬ್ಬರು ಮಕ್ಕಳಾದ ಮಂಜುಳಾ,...
error: Content is protected !!