September 17, 2026

Category : ತಾಲೂಕು ಸುದ್ದಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬೆಳ್ತoಗಡಿ ಮಾಜಿ ಶಾಸಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya
ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ, ಈ ಸಂದರ್ಭದಲ್ಲಿ ಸ್ನೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ” ಪ್ರಶಸ್ತಿ ಯನ್ನು ರೋ. ದೀಪಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅವರ ಹೆಸರುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya
ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
ಬೆಳ್ತಂಗಡಿ :ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸೃಜನಶೀಲ ವ್ಯಕ್ತಿತ್ವವನ್ನು ರೂಪಿಸಿಕೊಂಡು ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ ಹೇಳಿದರು. ಅವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya
ಬೆಳ್ತಂಗಡಿ: ಮಡಂತ್ಯಾರು ಸಮೀಪದ ಪಾರೆಂಕಿಯಲ್ಲಿ ಖಾಸಗಿ ವ್ಯಕ್ತಿಯೋರ್ವರು ಸಾರ್ವಜನಿಕ ಕಾಲುಸಂಕವನ್ನು ಬಂದ್ ಮಾಡಿದ್ದರಿಂದ ಕೃಷಿಕರಿಗೆ ಸಮಸ್ಯೆಯಾಗಿದ್ದು, ಇದನ್ನು ತಕ್ಷಣ ತೆರವುಗೊಳಿಸಬೇಕು, ಕೃಷಿಕರಿಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನದ ಸಾಲದ ಬಡ್ಡಿ ದರವನ್ನು ಶೇ ೩ಕ್ಕೆ ಇಳಿಸಬೇಕು,ಸರಕಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya
ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿಯಾಗಿ ವಿನಯ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
ಬೆಳ್ತಂಗಡಿ : ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, JCI ಮಂಜುಶ್ರೀ ಬೆಳ್ತಂಗಡಿ, ತಾಲೂಕು ಯುವಜನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೀವನ ಕೌಶಲ್ಯ ಕಾರ್ಯಾಗಾರವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶಪಾಲರಾದ ಸುನಿಲ್...
error: Content is protected !!