ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ
ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ...