September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ತೆಂಕಕಾರಂದೂರು: ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಬಿಳ್ಕೋಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಗ್ರಾಮ ಪಂಚಾಯತ್ ಸದಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya
ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 14.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಲಕ್ಷ್ಮೀನಾರಾಯಣ ಕೆ. ಎಸ್.  ಅವರಿಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ರಾಜ್ಯಪಾಲರ ರಾಜಭವನದಲ್ಲಿ ಜರುಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya
ಕೊಕ್ಕಡ: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ರವರು ಇಂದು ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya
ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭವು ಕಾಲೇಜ್ ಮೈದಾನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಯುವ ಫ್ರೆಂಡ್ಸ್ ಪೆರ್ಲ ಮತ್ತು ಊರು ಪರವೂರ ಸಹಕಾರದೊಂದಿಗೆ ಇತ್ತೀಚೆಗೆ ನಡೆದ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶ್ ಚತುರ್ಥಿದ ಸಂದರ್ಭ ನಾಟಿ ವೈದ್ಯ ಬಾಬು ಆಚಾರ್ಯ ಇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು. ಭಾರತೀಯ ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya
ಕೊಯ್ಯೂರು: ಕೊಯ್ಯೂರು ಗ್ರಾಮದ ಆದೂರು ಪೇರಾಲ್ ನಲ್ಲಿ ಸುಮಾರು 38 ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದ ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ರವರು ಇತ್ತೀಚೆಗೆ ನಿಧನಹೊಂದಿದರು. ಇವರು ಕೊಯ್ಯೂರಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ರವರು ಚಿತ್ರದುರ್ಗದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್.ಎಚ್.48 ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಇವರು ಚುನಾವಣೆಯ ಸಮಯದಲ್ಲಿ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದು, 7 ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ಚಿತ್ರದುರ್ಗಕ್ಕೆ...
error: Content is protected !!