September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಂಗವಾಗಿ ನವೆಂಬರ್ ತಿಂಗಳ 5ನೇ ತಾರೀಖಿನಂದು ವೇಣೂರಿನಲ್ಲಿ ನಡೆಯುವ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ ಏಳರ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya
ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಮರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಡಾ| ಎ.ಪಿ.ಜೆ ಅಬ್ದುಲ್ ಕಲಾಂ ರವರ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆ ಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸಕ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
ಬೆಳ್ತಂಗಡಿ; ಮಸ್ಜಿದುನ್ನೂರ್ ಜುಮ್ಮಾ ಮಸೀದಿ. ಹಾಗೂ ನೂರುಲ್ ಇಸ್ಲಾಂ ಮದರಸ ಚಿಬಿದ್ರೆ, ಕಕ್ಕಿಂಜೆಇದರ 2023-2024ರ ನೂತನ ಆಡಳಿತ ಸಮಿತಿ ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಮುಕ್ಕುಡ, ಅಧ್ಯಕ್ಷರಾಗಿ ಕೆ ಇಬ್ರಾಹಿಂ ಬೊಂಟ್ರಪಾಲ್, ಪ್ರಧಾನ ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya
ಪೆರಿಂಜೆ : ಹೊಸಂಗಡಿ ಮಂಡಲ ಪಂಚಾಯತ್ ಪ್ರಥಮ ಮಂಡಲ ಪ್ರಧಾನ ದಿವಂಗತ ಎ. ಗುಣಪಾಲ್ ಜೈನ್ ಎರ್ಮೋಡಿ ಇವರ ಸ್ಮರಣಾರ್ಥ ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya
ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್‌ನಲ್ಲಿ ಅ. 8 ರಂದು ರಾತ್ರಿ ಜಮಾತ್ ಅಧ್ಯಕ್ಷರಾದ ಎನ್. ಕೆ. ಹಸೈನಾರ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ವಿದ್ಯಾಭಾರತೀ ಕರ್ನಾಟಕ ಇದರ ವತಿಯಿಂದ ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶ್ರೀರಾಮ ಶಾಲೆ ಸುಲ್ಕೇರಿ 14ರ ವಯೋಮಾನದ ಕ್ರೀಡೆಯಲ್ಲಿ ಸುಶಾಂತ್.ಪಿ, ಕುದ್ಯಾಡಿ (8ನೇ ತರಗತಿ) ಎತ್ತರ ಜಿಗಿತ ಪ್ರಥಮ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಅ. 7 ರಂದು ನಡೆದ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಲೆವಿನ್ ಡಿಕೋಸ್ತ (9ನೇ) 400...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರುವಾಯನಕರೆ: ಗುರುವಾಯನಕೆರೆ ಗೆಳೆಯರ ಬಳಗದ ಆಶ್ರಯದಲ್ಲಿ ಅ. 20ರಿಂದ ಅ.22 ರವರೆಗೆ ಇಲ್ಲಿಯ ಶಾರಾದ ಮಂಟಪದಲ್ಲಿ ನಡೆಯಲಿರುವ 33 ನೇ ವರುಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅ.6ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ಸುವರ್ಣ ಸಂಭ್ರಮದ ಪ್ರಯುಕ್ತ ಯಕ್ಷ ಪ್ರಣವ 2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆಯನ್ನು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬಯಲು ಮಂದಿರ, ಗೋಪಾಲಕೃಷ್ಣ...
error: Content is protected !!