September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಶಾಸಕರೊಳಗಿನ ವೈರುಧ್ಯ, ಜಾತಿ ರಾಜಕಾರಣದ ವೈಮನಸ್ಸು, ಗ್ಯಾರಂಟಿಗಳ ತೊಳಲಾಟಗಳಲ್ಲೇ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರವು ಮುಳುಗಿದ್ದು, ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya
ಉಜಿರೆ:ಪರಮಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ,ಮಾತೃಶ್ರೀ ಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, (ರಿ) ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕಳೆಂಜ ಗ್ರಾಮದ ಅಮ್ಮಿನಡ್ಕದ ಅರಣ್ಯ ಇಲಾಖೆಗೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅ.7 ರಂದು ಅಕ್ರಮವಾಗಿ ಮನೆ ನಿರ್ಮಾಣ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ 5 ಎಕರೆ ಸ್ಥಳದಲ್ಲಿ ವಿವಿಧ ತಳಿಗಳ ಭತ್ತದ ಕೃಷಿಯನ್ನು ಯಾವುದೇ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಕೀಟನಾಶಗಳನ್ನು ಬಳಸದೆ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಸಾವಯವ ಕೃಷಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya
ಬೆಳ್ತಂಗಡಿ: ಹೊಸದಾಗಿ ಸೃಜಿಸಲಾದ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬೆಳ್ತಂಗಡಿಯ ನ್ಯಾಯವಾದಿ ಮನೋಹರ ಕುಮಾರ್, ಎ ನೇಮಕಗೊಂಡಿದ್ದಾರೆ. ಬೆಳ್ತಂಗಡಿ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವರು ಇಳoತಿಲ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಅ .7 ರಂದು ನಡೆದ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳಾದ ರಾಮಕಿಶೋರ್ ಮತ್ತು ನಿಧೀಶ್ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
ತಾಲೂಕು ಸುದ್ದಿ

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದು ದರ್ಪ ತೋರಿದ ಹಾಗೂ ಸ್ಥಳಕ್ಕೆ ಆಗಮಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ವಿಚಾರವಾಗಿ ನಿಡ್ಲೆ ಸಮುದಾಯ ಕೇಂದ್ರದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya
ಮಡಂತ್ಯಾರು :ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಮತ್ತು ಮಚ್ಚಿನ ಜಲಾನಯನ ಸಮಿತಿ ಜೇನು ಕೃಷಿ ತರಬೇತಿ ಮತ್ತು ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿಯನ್ನು ರೈತರಿಗೆ ಮಚ್ಚಿನ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya
ಕೊಯ್ಯೂರು: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆದೂರು ಪೆರಲ್ ಇಲ್ಲಿಯ ಹಳೆ ವಿದ್ಯಾರ್ಥಿಗಳ ಮತ್ತು ಅಮೃತ ಮಹೋತ್ಸವ ಸಮಿತಿಯ ಹಾಗೂ ಊರವರ ಸಭೆಯು ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ವರ್ಷ...
error: Content is protected !!