September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
ಗಂಡಿಬಾಗಿಲು: ಸಿಯೋನ್, ಆಶ್ರಮ, ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ಅ.02 ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಸಂಭ್ರಮದಿಂದ ಆಚರಿಸಲಾಯಿತು. ಸಭೆಯ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
ಉಜಿರೆ: ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೊಡಿ ಉಜಿರೆ, ಇಲ್ಲಿಯ ಕಾರ್ಯಕರ್ತ ಬಂಧುಗಳಿಗೆ ಕ್ಷೇತ್ರದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಅ.1ರಂದು ನಡೆಸಲಾಯಿತು. ಅಧ್ಯಕ್ಷತೆಯನ್ನು ಕ್ಷೇತ್ರದ ಟ್ರಸ್ಟಿಗಳಾದ ಜಯಂತ್ ಶೆಟ್ಟಿ ಕುಂಟಿನಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿ ಶಾಲೆಯ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya
ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಪಟ್ಟಣ ಪಂಚಾಯತ್ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ: ಯುವಶಕ್ತಿಯನ್ನು ಉದ್ದಿಮೆದಾರರನ್ನಾಗಿ ರೂಪಿಸುವಲ್ಲಿ ರುಡ್‌ಸೆಟ್ ಸಂಸ್ಥೆಯ ಪಾತ್ರ ಹಿರಿದು. ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಠಿ ಚಿಂತನೆ ಸುಮಾರು 4 ದಶಕಗಳ ಹಿಂದೆಯೆ ಈ ಸಂಸ್ಥೆಯ ಹುಟ್ಟಿಗೆ ಕಾರಣವಾಯಿತು. ದೇಶವೇ ಮೆಚ್ಚುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆಯು ಇಂದು ನಡೆಯಿತು. ಸರಕಾರಿ ಉನ್ನತ್ತೀಕರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿಗೆ ಪಾತ್ರವಾಗಿದೆ. ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ತೆಂಕಕಾರಂದೂರು ಗ್ರಾಮದ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಕ್ರಮ, ಹಾಗೂ ಐಸಿಡಿಎಸ್ ದಿನಾಚರಣೆಯನ್ನು ಆಚರಿಸಲಾಯಿತು. ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಐಸಿಡಿಎಸ್ ದಿನಾಚರಣೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya
ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಇದರ ಅದ್ದೂರಿ ಗಣೇಶೋತ್ಸವದ ವಿಸರ್ಜನ ಮಹೋತ್ಸವ ಮತ್ತು ತಂಡದ ಎಲ್ಲ ಸದಸ್ಯರು ತರಬೇತಿದಾರಾದ ಸಂದೇಶ್ ಮದ್ದಡ್ಕ ಇವರ ಮಾರ್ಗದರ್ಶನದಂತೆ ಅದ್ಭುತವಾದ ಕುಣಿತ ಭಜನಾ...
error: Content is protected !!