ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ
ಇಳಂತಿಲ ಕ್ರಾಸ್, ಪೆದಮಲೆ, ನೇಜಿಕಾರು ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಅ.1 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಮತ್ತು ಸಿಬ್ಬಂದಿ ವರ್ಗ, ಇಳಂತಿಲ ಬ್ರಾಂಚ್ ಪೋಸ್ಟ್...
