September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya
ಬೆಳ್ತಂಗಡಿ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಅ.1 ರಂದು ಪಡೆದರು. ಮಂಜುನಾಥ ಸ್ವಾಮಿಯ ದರ್ಶನದ ಮೊದಲು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya
*ಬೆಳ್ತಂಗಡಿ ತಾಲೂಕಿನ ಬಂದಾರು ಮಹಮ್ಮದ್ ರವರು ಕಳೆದ 35 ವರ್ಷಗಳಿಂದ ವಿಪತ್ತು ಸಂಭವಿಸಿದಾಗ ಮುಳುಗು ತಜ್ಞರಾಗಿ, ಅಪಘಾತ ಸೇವೆ ಇನ್ನಿತರ ತುರ್ತು ಸಂದರ್ಭದಲ್ಲಿ ರಾತ್ರಿ ಹಗಲೆನ್ನದೆ ಧಾವಿಸುವವರು, ಈಗಲೂ ತನ್ನ 63 ವರ್ಷ ಪ್ರಾಯದಲ್ಲೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya
ಬಂದಾರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ಬಂದಾರು ಗ್ರಾಮ ಪಂಚಾಯತ್ ಹಾಗೂ ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಪಾಲ್ಗೊಳ್ಳುವಿಕೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಬಂದಾರು – ಮೈರೋಳ್ತಡ್ಕ- ಊoತನಾಜೆ ಪರಿಸರದಲ್ಲಿ ಸ್ವಚ್ಚತಾ ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ವಿಜಯ್ ಸಾಲ್ಯಾನ್,ಅಶ್ವಿನಿ ನಾಯಕ್,ರಾಮು ಪಡಂಗಡಿ, ರಾಜಪ್ರಕಾಶ್ ಶೆಟ್ಟಿ,ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya
ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ. ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35...
ತಾಲೂಕು ಸುದ್ದಿ

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ಈ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ ನಡೆಯಿತು.ಒಟ್ಟು43...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya
ಕೊಕ್ಕಡ:ಕೊಕ್ಕಡ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅ.1 ರಂದು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಂತೆ ಶ್ರಮದಾನ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಗೀತಾ, ಗಾಯತ್ರಿ ಹಾಗೂ ವಾಹನ ಚಾಲಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಎರುಬಳ್ಳಿ ಬೊಮ್ಮಣ್ಣ ಗೌಡ ಹಾಗೂ ಬೆದ್ರಡಿ ನಾರಾಯಣ ಗೌಡ ಅವರ ಭತ್ತದ ಕೃಷಿಗೆ ಆನೆಗಳು ಹಾನಿ ಮಾಡಿದೆ. ಒಂದು ವಾರದಿಂದ ಈ ಭಾಗದ ಫಣಿಕಲ್ ,ಹಿತ್ತಿಲಕೊಡಿ ಪರಿಸರದಲ್ಲಿ ಆನೆಗಳು‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya
ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya
ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ...
error: Content is protected !!