September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ‘ಮುಳಿಯ ಜುವೆಲ್ಸ್’ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧೆ’ಗೆ ತಾಲೂಕಿನಾದ್ಯಂತದಿಂದ ಬಹಳಷ್ಟು ಸ್ಪಂದನೆ ಹಾಗೂ ಜನರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ವಾಣಿಜ್ಯ ಸಂಘವನ್ನು ಮಂಗಳೂರಿನ ಎಂ. ಆರ್. ಪಿ. ಎಲ್. ಸಂಸ್ಥೆಯ ಆಂತರಿಕ ಲೆಕ್ಕಪರಿಶೋಧಕರಾದ ಸಿ.ಎ. ಸನತ್ ಕುಮಾರ್ ನಾಯಕ್ ಇವರು ಸೆ.30 ರಂದು ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ. ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಬೆಳ್ತಂಗಡಿ : ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಸೆ.30...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಉಜಿರೆಯಲ್ಲಿ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ 2022-23 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಸೆ.30 ರಂದು ನೋಡೆಲ್ ಅಧಿಕಾರಿ ದ.ಕ ಜಿಲ್ಲಾ ಪಂಚಾಯತದ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya
ಹೊಸಂಗಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಲ್ಲಿ ನಡೆದ ಪಡ್ಡoದಡ್ಕ, ಬಜಿರೆ ಮತ್ತು ನಿಟ್ಟಡೆ ಕ್ಲಸ್ಟರ್ ಗಳ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya
ಕಲ್ಮಂಜ: ನೂತನವಾಗಿ ಸ್ಥಾಪನೆಯಾದ “ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ” ಇದರ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆದಿದೆ. ಸಂಘದ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಹೊಳ್ಳ ಪಜಿರಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ವತಿಯಿಂದ ಜಾನುವರಗಳಿಗೆ ನಾಲ್ಕನೇ ಸುತ್ತಿನ ಕಾಲುಬಾಯಿ ಜ್ವರ ತಡೆಗಟ್ಟುವ ಲಸಿಕಾ ಅಭಿಯಾನದ ಚಾಲನೆ, ಪಶು ಸಖಿಯವರಿಗೆ ಇಲಾಖೆಯಿಂದ ಕಿಟ್ ವಿತರಣೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ ಕೀರ್ತಿಗೆ ಪಾತ್ರವಾಗಿದೆ.ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ...
error: Content is protected !!