September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya
ಓಡಿಲ್ನಾಳ :ಇಲ್ಲಿಯ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವವನ್ನು ಆಚರಿಸುವ ಬಗ್ಗೆ ಭಕ್ತಾಭಿಮಾನಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಯಿತು. ಅದರಂತೆ ಸಾರ್ವಜನಿಕ ಶಾರದ ಪೂಜಾ ಉತ್ಸವ ಸಮಿತಿಯನ್ನು ರಚಿಸಲಾಯಿತು.ಗೌರವ ಅಧ್ಯಕ್ಷರಾಗಿ ರಾಮಣ್ಣ ಕೋಲಾಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಬೇಕು. ಹಿಂದೂ ಶ್ರದ್ಧಾಕೇಂದ್ರದ ವಿರುದ್ಧದ ದಾಳಿ ನಿಲ್ಲಬೇಕು, ಧಮ೯ದ ರಕ್ಷಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಟೋಬರ್ ತಿಂಗಳಿನಲ್ಲಿ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲು ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya
ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 29 ರಂದು ನಡೆಯಿತು ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya
ಕಕ್ಕಿಂಜೆ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆರೋಪದಲ್ಲಿ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ (25) ಎಂಬಾತನನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಸಾರ್ವಜನಿಕ ಸ್ಥಳಗಳಲ್ಲಿ ಸೆ.28...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
ನಾರಾವಿ: “ಮಾದಕ ದ್ರವ್ಯಕ್ಕೆ ದಾಸರಾದವರು ಅವರಿಂದ ಹೊರಬರಲು ಕಷ್ಟಪಡಬೇಕಾಗುತ್ತದೆ.ಮಾದಕ ದ್ರವ್ಯ ಮನುಷ್ಯನಲ್ಲಿ ತಪ್ಪುಗಳನ್ನು ಮಾಡಿಸುತ್ತದೆ.ಮಾದಕ ವಸ್ತುಗಳ ಸೇವನೆಯ ಚಟವನ್ನು ಬಿಟ್ಟು ಮತ್ತೆ ಒಳ್ಳೆಯ ಬದುಕು ಕಟ್ಟಲು ಸಾದ್ಯವಿದೆ” ಎಂದು ಸಮಾಜಸೇವಕರಾದ ಶ್ರೀ ಮಾರ್ಕ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರವು ಕಾಲೇಜು ಸಭಾಂಗಣದಲ್ಲಿ ನೆರವೇರಿತು. ಜಿ.ವಿ.ಸ್ಮಾರಕ ಆಸ್ಪತ್ರೆ ಮೂಡುಬಿದಿರೆ ಇಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಸಾಯನಶಾಸ್ತ್ರ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya
ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 29 ರಂದು ನಡೆಯಿತು ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya
ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya
ಬಂದಾರು: ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ಸೆ.28 ರಂದು ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ....
error: Content is protected !!