September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya
ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಸೆಪ್ಟೆಂಬರ್ 26ರಂದು ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯು ಅರ್ಹರನ್ನು ಹುಡುಕಿ ಸೇವೆ ಮಾಡುವುದರಲ್ಲಿ ಮುಕ್ತ ಮನಸ್ಸಿನಿಂದ ತೆರೆದುಕೊಂಡಿದೆ ಎಂದು ವಲಯಾಧ್ಯಕ್ಷ ದಿನೇಶ್ ಎಂ.ಕೆ ಮೂಡುಬಿದಿರೆ ಮೆಚ್ಚುಗೆಯ ಮಾತನ್ನಾಡಿದರು‌.ಪ್ರಾಂತ್ಯ-12 ರಲ್ಲಿ ಬರುವ ಬೆಳ್ತಂಗಡಿ ಘಟಕಕ್ಜೆ ಅಧಿಕೃತ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮುಂಡಾಜೆ : ಮುಂಡಾಜೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಬೆಳ್ತಂಗಡಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಆಳ್ವಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ: ಉಜಿರೆಯ ಕಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಹಾಡು ಹಗಲೇ ಕಳ್ಳತನ ನಡೆಸಿದ್ದ ಕುಖ್ಯಾತ ಅಂತರ್ ರಾಜ್ಯ ಕಳ್ಳನೋರ್ವನನ್ನು ಬೆಳ್ತಂಗಡಿ ಪೊಲೀಸರು ಒಂದು ತಿಂಗಳು ಶ್ರಮಪಟ್ಟು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈತನನ್ನು ಬಂಧಿಸಲು ನಾಲ್ಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ವೈಲ್ಡ್ ಲೈಫ್ ಕನ್ಸ್ ವೇಶನ್ ಸೊಸೈಟಿ ಇಂಡಿಯ ಬೆಂಗಳೂರು ಇವರ ನೇತೃತ್ವದಲ್ಲಿ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆಯು ಕೊಯ್ಯುರು ಡೆಂಬುಗ ರಾಮಣ್ಣ ಗೌಡರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya
ಬೆಳ್ತಂಗಡಿ: ದಕ ಜಿಲ್ಲಾಡಳಿತ, ದಕಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಪಂ ಬೆಳ್ತಂಗಡಿ, ಗ್ರಾಪಂ ಉಜಿರೆ, ಶಾಲಾ ಶಿಕ್ಷಣ ಇಲಾಖೆ,ಎಸ್ ಡಿಎಂ ಸ್ವಾಯತ್ತ ಕಾಲೇಜು ಉಜಿರೆ, ಯುವಜನ ಒಕ್ಕೂಟ,ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ, ಅರಣ್ಯ ಇಲಾಖೆ ವೇಣೂರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ ಹೊಸಂಗಡಿ, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಇನ್ನರ್ ವೀಲ್ ಕ್ಲಬ್ ಮೂಡಬಿದ್ರೆ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ, ಆಳ್ವಾಸ್ ಸಮಾಜ ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya
ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಪ್ರಾರಂಭಗೊಂಡು ಅಕ್ಟೋಬರ್ 4 ರವರೆಗೆ ನಡೆಯಲಿದೆ. ಇಂದು ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವ...
error: Content is protected !!