September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya
ಬಳಂಜ: ನಾಲ್ಕೂರು ಗ್ರಾಮದ ರಾಮನಗರದಲ್ಲಿ ರಕ್ಷಾ ಬಂಧನ‌ ಕಾರ್ಯಕ್ರಮವು ಬ್ರಹ್ಮಕುಮಾರಿ ಸಂಸ್ಥೆಯ ವತಿಯಿಂದ ಸೆ.24 ರಂದು ನಡೆಯಿತು. ಬ್ರಹ್ಮಕುಮಾರಿ ವಿಜಯಲಕ್ಷ್ಮಿ ಮತ್ತು ಬ್ರಹ್ಮಕುಮಾರಿ ಮಂಗಳ ಅವರು ರಕ್ಷಾ ಬಂಧನ ಆಚರಣೆ, ವಿಚಾರದ ಬಗ್ಗೆ ಮೌಲ್ಯಧಾರಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕುರಿತು ಅಂಗಡಿ/ ಹೋಟೆಲ್/ ವ್ಯಾಪಾರಸ್ಥರು/ ಸಂಘ ಸಂಸ್ಥೆಗಳಿಗೆ ಮತ್ತು ಶ್ರೀ ಕ್ಷೇತ್ರದ ಅಧಿಕಾರಿ/ ನೌಕರರಿಗೆ ಮಾಹಿತಿ ಕಾರ್ಯಗಾರ ಸೆ.27 ರಂದು ನಡೆಯಿತು. ಕಾರ್ಯಗಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya
ಮಿತ್ತಬಾಗಿಲು : ಸೆ: 24ರಂದು ಮಿತ್ತಬಾಗಿಲು ಗ್ರಾಮದ ಕೊಲ್ಲಿ ಕಲಾ ಮಂಟಪದಲ್ಲಿ ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘದ ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ ಕಿಲ್ಲೂರು ಅವರ ಪ್ರಾಮಾಣಿಕ ಸೇವೆ ಹಾಗೂ ಸಹಕಾರವನ್ನು ಗುರುತಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಗೀತೆಗಳ ಗಾಯನ ಕಾರ್ಯಾಗಾರ ನಡೆಯಿತು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 73ನೇ ತಿದ್ದುಪಡಿಯ ಮೂಲಕ ಅಧಿಕಾರ ವಿಕೇಂದ್ರೀಕರಣದ ಕ್ರಾಂತಿಕಾರಕ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ತಂದು ದೇಶದ ಕಟ್ಟ ಕಡೆಯ ಪ್ರಜೆಯ ಕೈಗೂ ಅಧಿಕಾರ ನೀಡಿದರು. ಮಹಾತ್ಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya
ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು. ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ನೇರ್ತನೆ, ಮುಂಡಾಜೆಯ ದುಂಬೆಟ್ಟು, ಚಾರ್ಮಾಡಿ ಪರ್ಲಾಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬೆಳ್ತಂಗಡಿ, ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಶೌರ್ಯ' ಶ್ರೀ ಧರ್ಮಸ್ಥಳ ವಿಪತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya
ಬೆಳ್ತಂಗಡಿ: ಭಾರತೀಯ ಜೀವವಿಮಾ ನಿಗಮ ಮಂಗಳೂರು ಶಾಖೆ 1 ರ ಸೀನಿಯರ್ ಬ್ಯುಸಿನೆಸ್ ಅಸೋಸಿಯೇಟ್ ಕೃಷ್ಣ ಎಂ ಹೆಗಡೆಯವರ ಯೂನಿಟಿನ ಪ್ರತಿನಿಧಿಯಾಗಿರುವ ನಿತ್ಯಾನಂದ ನಾವರ ಇವರು ಒಂದೇ ದಿನದಲ್ಲಿ 112 ಜೀವ ವಿಮಾ ಪಾಲಿಸಿಗಳನ್ನುಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ನಡ : ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ ನಡ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಸೆ.27 ರಂದು ಸರಕಾರಿ ಪ್ರೌಢಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಕೂಟ ಮಹಾ ಜಗತ್ತು ಸಾಲಿಗ್ರಾಮ (ರಿ), ಉಡುಪಿ ಜಿಲ್ಲೆ ಇದರ 70ನೇ ಕೇಂದ್ರೀಯ ಮಹಾಧಿವೇಶನ, ಕಾಸರಗೋಡಿನ ಕುಮಾರಮಂಗಲದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅದ್ದೂರಿಯಾಗಿ ಇತ್ತೀಚೆಗೆ ಜರುಗಿತು. ಈ ಸಂಧರ್ಭದಲ್ಲಿ ಬೆಳ್ತಂಗಡಿ ಕೂ....
error: Content is protected !!