ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು. ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ...
ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು. ಮಡಂತ್ಯಾರು ಸೇಕ್ರೆಡ್...
ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್...
ಬೆಳ್ತಂಗಡಿ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.24 ರಂದು ಕಾರ್ಕಳ ಪ್ರಕಾಶ್ ಹೋಟೆಲ್ ನ ಸಂಭ್ರಮ ಸಭಾಭವನದಲ್ಲಿ ಸಹಕಾರಿಯ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕೊನೆಯ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತ್ ಹಾಗೂ ಸಂತೋಷ್ ಇವರು ಎಸ್.ಎನ್.ಎಮ್ ಪಾಲಿಟೆಕ್ನಿಕ್ ಮೂಡುಬಿರೆಯಲ್ಲಿ ನಡೆದ ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನದಲ್ಲಿ...
ಕೊಕ್ಕಡ: ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ ರವರು ಸೆ.25 ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ...
ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ...
ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಗುರುವಾಯನಕೆರೆ ಸ.ಹಿ.ಪ್ರಾ.ಶಾಲೆಯಲ್ಲಿ ಸೆ....
ಪತ್ರಿಕಾಗೋಷ್ಠಿಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ 11ನೇ ವರ್ಷದ ಪ್ರಯುಕ್ತ 542ನೇ ಸೇವಾ ಯೋಜನೆಯಾಗಿ, ಅವಿಭಜಿತ ಜಿಲ್ಲೆಯ 11 ಆಶ್ರಮಗಳಿಗೆ ಅಕ್ಕಿ ವಿತರಣೆ, 11 ಅಶಕ್ತ ಬಡ ರೋಗಿಗಳಿಗೆ ವಸ್ತ್ರ ವಿತರಣೆ,...
ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಇವರ ಅಧ್ಯಕ್ಷತೆಯಲ್ಲಿ ಪ್ರಿಯದರ್ಶಿನಿ ಸಂಘದ ವಠಾರದಲ್ಲಿ ಸೆ. 23 ರಂದು ನಡೆಯಿತು. ಸಂಘವು ವರದಿ ಸಾಲಿನಲ್ಲಿ...