ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನದ ಬಳಿ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಸಂಘದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪ್ರಭಾಕರ್ ಹೆಚ್ ಅಧ್ಯಕ್ಷತೆ ವಹಿಸಿದರು. ಸಂಘದಲ್ಲಿ...
