September 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕಿ ದಿ. ಶೇರಿ ಪಿರೇರಾ ರವರ ಪತ್ನಿ ಮೇರಿ ಗ್ರೇಸ್ ಮೋರಿಸ್ (ಮೇರಿ ಟೀಚರ್, 74ವ) ರವರು ಅಸೌಖ್ಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya
ಉಜಿರೆ : “ಇಂದಿನ ಕಾಲಮಾನದ ಶಿಕ್ಷಣದಲ್ಲಿ ಮುದ್ರಣ ಯಂತ್ರ ಬರಿ ಆಡಂಬರವಲ್ಲ ಅನಿವಾರ್ಯ. ಇದರಿಂದಾಗುವ ಸದುಪಯೋಗ ಪ್ರತಿನಿತ್ಯದ ಬೋಧನೆಯಲ್ಲಿ ಅಳವಡಿಸುವುದು ಅತ್ಯಗತ್ಯ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya
ಶಿಶಿಲ: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ರೋಟರಿ ಕ್ಲಬ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಶಿಶಿಲ, ಜೇಸಿಐ ಸಂಸ್ಥೆ ನೆಲ್ಯಾಡಿ ಇವುಗಳ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya
ನಿಡ್ಲೆ : ಇಲ್ಲಿಯ ಬಸ್ಟ್ ಸ್ಟಾಂಡ್ ಬಳಿ ರಸ್ತೆಯು ಸಂಪೂರ್ಣ ಹಾಳಾಗಿದ್ದು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ಹೊಂಡಗಳಿಂದ ಕೂಡಿದ್ದು, ನೀರು ನಿಂತು ವಾಹನಗಳು ಹೋಗುವ ಸಂದರ್ಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya
ಮಲಂವತಿಗೆ: ಕಳೆದ ಸುಮಾರು 40 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿ, ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ ಸಮಾಜ ಸೇವಕ ಮಲಂತಿಗೆ ಗ್ರಾಮದ ಸುಭಾಶ್‌ಬಾಗ್ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya
ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು. ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya
ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಮಾಜಮುಖಿ ಚಿಂತನೆ ಹಾಗೂ ಕಾರ್ಯವೈಖರಿಗೆ ರಾಜ್ಯವ್ಯಾಪ್ತಿಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು ಬಳ್ಳಾರಿಯ ಅಭಿಮಾನಿಯಿಂದ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಬೃಹತ್ ಗಾತ್ರದ ಭಾವಚಿತ್ರ ತಯಾರಿಸಿ ಹಸ್ತಾಂತರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಜಯಾನಂದ ಲಾಯಿಲ ಇವರು 2021, 2022, 2023 ನೇ ಸಾಲಿನ ‘ಮುಖ್ಯಮಂತ್ರಿ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya
ಪಡಂಗಡಿ ಕೊಂಡತ್ತೋಡಿ ನಿವಾಸಿ ತಿಮ್ಮಪ್ಪ ಜೆ ಪೂಜಾರಿ (70ವರ್ಷ)ರವರು ಅಸೌಖ್ಯದಿಂದ ಸೆ.20 ರಂದು ನಿಧನರಾಗಿದ್ದಾರೆ. ಇವರು ಯಕ್ಷಗಾನ ಕಲಾವಿದರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya
ಬೆಳ್ತಂಗಡಿ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ರಾಜ್ಯ ಸರ್ಕಾರವು ಶಾಲಾ , ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚಿಸಬೇಕೆಂಬ ಆದೇಶಿಸಿದ ಹಿನ್ನಲೆಯಲ್ಲಿ ಕೊಯ್ಯೂರು ಗ್ರಾಮದ ಭೀಮ್ ರಮಾ ತಂಡದ ವತಿಯಿಂದ ಗ್ರಾಮದ ಎಲ್ಲಾ ಶಾಲಾ,...
error: Content is protected !!