September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

Suddi Udaya
ಉಜಿರೆ: ರೋಟರಿ ಕ್ಲಬ್ ಬೆಳ್ತಂಗಡಿ, ಪ್ರೇರಣ ಸಂಜೀವಿನಿ ಮಹಿಳಾ ಒಕ್ಕೂಟ, ಬೆನಕ ಇವೆಂಟ್ಸ, ಉಜಿರೆ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಉಜಿರೆಯಲ್ಲಿ ನಡೆಯುತ್ತಿರುವ ಹಲಸು ಮತ್ತು ಹಣ್ಣಿನ ಮೇಳವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಶಾಸಕರು ಅಡ್ಡ ಮತನಾದನ ಮಾಡಿರುವುದರಿಂದ ನನ್ನನ್ನು ಸೇರಿದಂತೆ ರಾಜ್ಯದ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಬಹಳಷ್ಟು ನೋವನ್ನು ತಂದಿದೆ. ಇದರ ಬಗ್ಗೆ ಸಾಮಾಜಿಕ ಮಧ್ಯಮಗಳಲ್ಲಿ ವ್ಯಾಪಕ ಚರ್ಚೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ Girls Safety and Welfare Committee ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮತ್ತು ಸುರಕ್ಷತಾ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya
ಪುತ್ತೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ.ಹರಿಪ್ರಸಾದ್ ಅವರನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಜೂ.21ರಂದು ಭೇಟಿ ಮಾಡಿ ಗೌರವಿಸಿ, ಅಭಿನಂದಿಸಲಾಯಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

Suddi Udaya
ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಶಾಲಾಭಿವೃದ್ಧಿಯ ನೂತನ ಸಮಿತಿ ಅಧ್ಯಕ್ಷರಾಗಿ ಮಧುಚಂದ್ರ ಗೌಡ , ಉಪಾಧ್ಯಕ್ಷರಾಗಿ ಅಬ್ದುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya
ಉಜಿರೆ: ಮಹಾತ್ಮ ಗಾಂಧಿ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿರುವ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಉಜಿರೆ ಗ್ರಾಮದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಶ್ರಮದಾನ ಹಾಗೂ ಅಕ್ರಮ ತ್ಯಾಜ್ಯ ವಿಲೇವಾರಿ ವಿರುದ್ಧ ವಿಶೇಷ ಕಾರ್ಯಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
ನಡ: ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ಸಿಬ್ಬಂದಿಯಾದ ನವ್ಯಾ ಇವರು ಹದಿಹರೆಯದ ವಿದ್ಯಾರ್ಥಿನಿಯರು ಎದುರಿಸುವ ಸಮಸ್ಯೆಗಳು, ಸೈಬರ್ ಅಪರಾಧಗಳು, ಫೇಸ್ಬುಕ್, ಇನ್ಸ್ಟಾಗ್ರಾಮ್ ದುರ್ಬಳಕೆ, ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆಯನ್ನು ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಅಯ್ಯಪ್ಪ ಗುಡಿಯಿಂದ ಜಾಥಾ ಮೂಲಕ ಅಂಬೇಡ್ಕರ್ ಭವನಕ್ಕೆ -ಸಾಗಿತು, ಮೆರವಣಿಗೆಯಲ್ಲಿ ಪ್ರಸನ್ನ ಫಾರ್ಮಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ಬೆಳ್ತಂಗಡಿ : ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಹೊಡೆದ ಘಟನೆ ಜೂ. 26 ರಂದು ಬೆಳಗ್ಗೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya
ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ) ನಡೆಸಲು...
error: Content is protected !!