23.9 C
ಪುತ್ತೂರು, ಬೆಳ್ತಂಗಡಿ
July 30, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸಿ .ಬಿ ಎಸ್. ಇ ಶಾಲೆಯಲ್ಲಿ ಮೂರನೇ ತರಗತಿಯಿಂದ ಐದನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ ನಡೆಯಿತು. ಡಾ.ಅತುಲ್. ಎಸ್ ಸೆಮಿತಾ ಪ್ರೊ| ಎಸ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya
ಗುರುವಾಯನಕೆರೆ : ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಒಟ್ಟು 720 ಅಂಕಗಳಲ್ಲಿ 692 ಅಂಕ ಗಳಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya
ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಸಭೆಯನ್ನು ಇತ್ತೀಚೆಗೆ ಮಡಂತ್ಯಾರು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಸೇವಾಪ್ರತಿನಿಧಿಯಾಗಿರುವ ಶ್ರೀಮತಿ ಹರಿಣಿ ಇವರ ಸ್ವಾಗತದೊಂದಿಗೆ ಸಭೆಯು ನಡೆಯಿತು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya
ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚಾಲಕ ಹಾಗೂ ನಿರ್ವಾಹಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya
ಶಿರ್ಲಾಲು :ಶ್ರೀ ಬ್ರಹ್ಮ ಬೈದೆರ್ಕಳ ಗರಡಿಯ ಆಡಳಿತ ಮಂಡಳಿಯ ಗೌರವ ಅಧ್ಯಕ್ಷರಾಗಿರುವ ಸಾಮಾಜಿಕ ಧಾರ್ಮಿಕ ಕ್ಷೇತ್ರದ ಮುಂದಾಳು ರಮಾನಂದ ಗುಡ್ಡಾಜೆ ದಂಪತಿಯ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಕೆದ್ದು ಶ್ರೀ ದೀಪಾ ಸಭಾ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೋಂದಣಿ ಮಾಡಿ ಕೊಡುವ ಬಗ್ಗೆ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಬೆಳಾಲಿನಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಗ್ರಾಹಕರ ಪ್ರೀತಿ ನಂಬಿಕೆ ಹಾಗೂ ಗುಣಮಟ್ಟದ ವಸ್ತ್ರ ಗಳನ್ನು ಪೂರೈಸುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮಳಿಗೆಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ ಕೂಡ ಒಂದಾಗಿದೆ. ಪ್ರತಿ ವರ್ಷ ಗ್ರಾಹಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya
ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ...
error: Content is protected !!