ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ
ಪುದುವೆಟ್ಟು: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಹೊಸ ತಿರುವು ಸಿಕ್ಕಿದೆ. ಲೋನ್ ಆಪ್ ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು,...
