ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ
ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್...
