September 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷತೆಗೆ ಬಿಜೆಪಿ ಬೆಂಬಲಿತ ಉಷಾ ಮತ್ತು ನಾಗವೇಣಿ ಸ್ಪರ್ಧಿಸಿದ್ದು ಬಿಜೆಪಿ ಬೆಂಬಲಿತ ಉಷಾ ಕಾರಂತ್ 23 ಮತ ಮತ್ತು ನಾಗವೇಣಿ 10 ಮತ ಗಳಿಸಿ ಅಧ್ಯಕ್ಷರಾಗಿ ಉಷಾ ಕಾರಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರಸ್ವತಿ ಮತ್ತು ಉಪಾಧ್ಯಕ್ಷರಾಗಿ ಶಾಲಿನಿರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರ ಚುನಾವಣಾ ಪ್ರಕ್ರಿಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ನಾಯಕ ರಾಜವರ್ಮ ಜೈನ್ ನಾರಾವಿ ಮತ್ತು ಉಪಾಧ್ಯಕ್ಷರಾಗಿ ಸುಮಿತ್ರಾರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ರವಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya
ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಇಂತಿಯಾಜ್,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜು ನಾಯ್ಕ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಉಜಿರೆ ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ಕಾರ್ಯ ನಿರ್ವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya
ಲಾಯಿಲ: ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜಯಂತಿ ಎಂ.ಕೆ. ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್. ಕಾರ್ಯ ನಿರ್ವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ.19 ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya
ಚಾರ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾದ ಮಾಜಿ ಅಧ್ಯಕ್ಷೆ ಶಾರದಾ ಎ. ಮತ್ತು ಪ್ರಿಯ ರವರ ನಡುವೆ...
error: Content is protected !!