ಕೊಕ್ಕಡ: ಕೊಕ್ಕಡ ವ್ಯಾಪ್ತಿಯಲ್ಲಿನ ಹಾಗೂ ತಾಲೂಕಿನ ಇತರ ಭಾಗಗಳ ಎಂಡೋಸಲ್ಫಾನ್ ಸಂತ್ರಸ್ತ ವಿಶೇಷ ಚೇತನರಿಗೆ ಸರ್ಕಾರದಿಂದ ನೀಡುವ ಉಚಿತ ಬಸ್ ಪಾಸನ್ನು ವಿತರಣಾ ಶಿಬಿರವು ಆ.9ರಂದು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಈ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತರಕ್ಷಣಾ ಸಭೆಯು ಅ.9ರಂದು ತಹಶೀಲ್ದಾರ್ ಸುರೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧ ಕಚೇರಿ ಸಭಾಂಗಣದಲ್ಲಿ ಜರುಗಿತು. ಬೆಳ್ತಂಗಡಿ ತಾಲೂಕಿನಲ್ಲಿ...
ಉಜಿರೆ: ಸಾತ್ವಿಕ ವ್ಯಕ್ತಿಗಳು ಸಮಾಜದ ಮುಖ್ಯವಾಹಿನಿಯಲ್ಲಿ ಮುನ್ನುಗ್ಗಬೇಕು. ಜೀವನದ ಪಾಠದಲ್ಲಿ ಅತ್ಯವಶ್ಯಕವಾಗಿ ಉತ್ತೀರ್ಣರಾಗಬೇಕು. ಋಣಾತ್ಮಕ ವಿಷಯ ಬಿಟ್ಟು ಧನಾತ್ಮಕ ಅಂಶಗಳ ಕಡೆ ಮುಖಮಾಡಬೇಕು. ಮಾದಕ ಪದಾರ್ಥಳಿಂದ ಶರೀರದ ಅಂಗಾಂಗಗಳು ಕೆಟ್ಟು ಹೋಗುತ್ತವೆ ಹಾಗೂ ವಿಷಮಯವಾಗುತ್ತವೆ....
ಮಾಲಾಡಿ: ಕುತೂಹಲ ಕೆರಳಿಸಿದ ಮಾಲಾಡಿ ಗ್ರಾಮ ಪಂಚಾಯತ್ ನ ಚುನಾವಣೆಯಲ್ಲಿ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ಎ ಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ...
ಕೊಕ್ಕಡ: ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಯು ಆ.9ರಂದು ಜರುಗಿತು. ಕೆಂಗುಡೇಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಬಸ್‍ಸ್ಟಾಂಡ್‍ನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿ, ಶುಭಹಾರೈಸಿದರು....
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ. 19 ರಂದು ಶನಿವಾರ ಬೆಳಿಗ್ಗೆ ಹನ್ನೊಂದು...
ಮಚ್ಚಿನ : ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಾದ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕ, ಹಿಂದೂ ರುಧ್ರಭೂಮಿ ಲೋಕಾರ್ಪಣೆ, ಅಮೃತ ಉದ್ಯಾನವನ, ಗ್ರಾಮ ಪಂಚಾಯತ್ ಕಚೇರಿಗೆ ಸೋಲಾರ್ ಅಳವಡಿಕೆ, ಗ್ರಾಮ ಫಮಚಾಯತ್...
ಬೆಂಗಳೂರು: ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರರವರು ನಿಧನರಾದ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಬೆಂಗಳೂರಿನಲ್ಲಿ ಸ್ಪಂದನಾರವರ ಪಾರ್ಥೀವ ಶರೀರದ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಸ್ಪಂದನಾ ಸಹೋದರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ...
ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ...
ಮಲವಂತಿಗೆ : ಮಲವಂತಿಗೆ ಗ್ರಾಮಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದ್ದು ಪ್ರಕಾಶ್ ಕುಮಾರ್ ಜೈನ್ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ...