September 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya
ಖ್ಯಾತ ಚಲನ ಚಿತ್ರ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೇಸ್ ಘಟಕಗಳ ವತಿಯಿಂದ ಅದ್ಯಕ್ಷರುಗಳಾದ ಸತೀಶ್ ಬಂಗೇರ ಮತ್ತು ನಾಗೇಶ್ ಕುಮಾರ್ ಗೌಡ ಸಂತಾಪ ಸೂಚಿಸಿದ್ದಾರೆ. ಕಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
ತೆಕ್ಕಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾ ಅವಿರೋಧ ಆಯ್ಕೆಯಾದರು.ಚುನಾವಣಾಧಿಕಾರಿಯಾಗಿ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya
ಬೆಳಾಲು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕೆ ಬಿಜೆಪಿ ಬೆಂಬಲಿತ ಸದಸ್ಯರಾದ ವಿದ್ಯಾಶ್ರೀನಿವಾಸ ಮತ್ತು ಕಾಂಗ್ರೆಸ್ ಬೆಂಬಲಿತ ದಿನೇಶ್ ಸ್ಪರ್ಧಿಸಿ ಸಹಮತವಾದ ಕಾರಣ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ವಿದ್ಯಾಶ್ರೀನಿವಾಸ ರವರು ಆಯ್ಕೆಯಾದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya
ನೆರಿಯ: ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಹಾಲಿ ಅಧ್ಯಕ್ಷೆ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆಯಾದರು. ಕಾಂಗ್ರೆಸ್ ಬೆಂಬಲಿತ ಬಿ.ಅಶ್ರಫ್ ನಾಮಪತ್ರ ಸಲ್ಲಿಸಿದ್ದರು. ನಂತರ ಹೂವಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ಸೌಜನ್ಯಳಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya
ಧರ್ಮಸ್ಥಳ: ಅವರು ನಮ್ಮ ಕ್ಷೇತ್ರದ ಭಕ್ತರೂ, ಆತ್ಮೀಯರೂ ಆಗಿದ್ದು, ಹಲವು ಬಾರಿ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ. ಅವರ ಸರಳ ವ್ಯಕ್ತಿತ್ವ, ಕಲಾಭಿಮಾನ ಹಾಗೂ ಕಲಾ ಪ್ರೌಢಿಮೆ ಸ್ತುತ್ಯಾರ್ಹವಾಗಿದೆ. ಅವರ ಅಕಾಲಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
ಕೊಯ್ಯೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ನಿಖಿತಾ ರಾಜ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya
ಮಡಂತ್ಯಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರೂಪ ಎ.ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಅವಿರೋಧ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya
ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾವತಿ ಬರಮೇಲು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ವಿದ್ಯಾ ಪಿ.ಡಿ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya
ಕಳೆಂಜ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ (ಮಂಜುನಾಥ್) ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ...
error: Content is protected !!