ಬೆಳ್ತಂಗಡಿ : ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ನಡೆಸಿದ ಪ್ರಕರಣ ಇದೀಗ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ...
ಕಳಿಯ: ಗ್ರಾ.ಪಂ.ನಲ್ಲಿ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ದಿವಾಕರ ಬಿ. ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಎಂ. ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ದಿವಾಕರ್ ಮತ್ತು ಕಾಂಗ್ರೆಸ್ ಬೆಂಬಲಿತ ಅಬ್ದುಲ್ ಕರೀಂ ಸ್ಪರ್ಧಿಸಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ...
ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ...
ತೆಂಕಕಾರದೂರು: ಪೆರೋಡಿತ್ತಾಯಕಟ್ಟೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಮೂವರು ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರಿಗೆ ಬೀಳ್ಕೊಡುವ ಸಮಾರಂಭವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ರಘುನಾಥ , ಗ್ರಾಮ...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪಗೌಡ ಎಂಬವರ ಪತ್ನಿ ಕುಸುಮಾವತಿ (48ವ)ರವರು ಬೆಳ್ತಂಗಡಿ...
ಅಯೋಧ್ಯೆ: ಭವ್ಯ ರಾಮಮಂದಿರದಲ್ಲಿ ಬಹು ನಿರೀಕ್ಷಿತ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಕೂಡಿ ಬಂದಿದೆ. ಮುಂದಿನ ವರ್ಷ ಜನವರಿ 21, 22, ಅಥವಾ 23ರಂದು ಪ್ರತಿಷ್ಠಾಪನೆ ನೆರವೇರಿಸಲು ನಿರ್ಧರಿಸಲಾಗಿದೆ.ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ...
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಅಳದಂಗಡಿ ಗ್ರಾ.ಪಂ ವತಿಯಿಂದ ಶೀಟ್...
ಉಜಿರೆ: ಸ್ಕೌಟ್ಸ್ ಗೈಡ್ಸ್ ಸಂಸ್ಥೆಯು ಹುಟ್ಟಿನಿಂದ ಸಾಯುವವರೆಗೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಸಂಸ್ಥೆಯಾಗಿದ್ದು,ಇದು ಜಗತ್ತಿನಾದ್ಯಂತ ಯಾವುದೇ ಜಾತಿ-ವಯೋ ಭೇದವಿಲ್ಲದೇ ತನ್ನ ಸೇವಾ ಕಾರ್ಯವನ್ನು ನಡೆಸುತ್ತಿದೆ ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ...
ಪಡಂಗಡಿ: ಪರಮಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಶುಭಾಶೀರ್ವಾದಗಳೊಂದಿಗೆ ಪಾರ್ಶ್ವಪದ್ಮ ಪಡಂಗಡಿ ಹಾಗೂ ಮಹಿಳಾ ಮಣಿಗಳು ಪಡಂಗಡಿ ಇವರ ಆಶ್ರಯದಲ್ಲಿ ಕೆಸರ್ ಡೊಂಜಿ ಗೊಬ್ಬು ಕಾರ್ಯಕ್ರಮವು ಆ.5 ರಂದು ಪಡಂಗಡಿ ಬಸದಿ ವಠಾರದಲ್ಲಿ ನಡೆಯಲಿದೆ....
ಬೆಳ್ತಂಗಡಿ: ಅಧಿಕಾರಿಗಳಿಂದ ಬಡ ಕುಟುಂಬದವರಾದ ನಮಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆ.4 ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಿರಿಯಪ್ಪ ಗೌಡ ನಾಗನಡ್ಕ ಹೇಳಿದರು. ನಾವು ಶಿಶಿಲ ಗ್ರಾಮದ ನಾಗನಡ್ಕ ಎಂಬಲ್ಲಿ ಸಣ್ಣ...