April 22, 2025

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya
ಲಾಯಿಲ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪ್ರಸನ್ನ ಪದವಿ ಪೂರ್ವ ಕಾಲೇಜಿನ ಪರೀಕ್ಷೆಗೆ ಹಾಜರಾದ ಒಟ್ಟು 30 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 98 ಫಲಿತಾಂಶ ಲಭಿಸಿದೆ. ವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya
ಬೆಳ್ತಂಗಡಿ: ತಾಲೂಕಿನ ಪ್ರಸಿದ್ದ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಖರೀದಿಸಿದ್ದಾರೆ. ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya
ಬೆಳ್ತಂಗಡಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯ ಕುರಿತಾಗಿ ಅಜಿತ್ ಪೂಜಾರಿ ಕನ್ಯಾಡಿಯವರು ರಚಿಸಿರುವ ಬಂದೆನು ಶಾಲೆಗೆ ಓಡೋಡಿ ಹಾಡಿನ ಬಿಡುಗಡೆ ಕಾರ್ಯಕ್ರಮ ಕನ್ಯಾಡಿ ಶಾಲೆಯಲ್ಲಿ ನಡೆಯಿತು. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya
ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya
ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ. ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್...
ಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ಹಿರಿಯ ನ್ಯಾಯವಾದಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಜೆ.ಕೆ ಪೌಲ್ ರವರು ಎ.8ರಂದು ನಿಧನ ಹೊಂದಿದ್ದು ಇವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಎ.9ರಂದು ವಕೀಲರ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಶ್ರದ್ಧಾಂಜಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. ವಿಜ್ಞಾನ ವಾಣಿಜ್ಯ ಮತ್ತು ಕಲೆ ಮೂರು ವಿಭಾಗಗಳನ್ನು ಹೊಂದಿ ಅಂಕಗಳ ಮಾನದಂಡವಿಲ್ಲದೆ ಪ್ರವೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya
ಬೆಳ್ತಂಗಡಿ: ಖ್ಯಾತ ವಕೀಲರಾದ ಜೆ.ಕೆ. ಪೌಲ್ (55ವ) ಅವರು ಎ.8ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya
ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಪ್ರತಿಷ್ಠಿತ ಕಾಲೇಜಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡು, ವಿವಿಧ ವಿಷಯಗಳಲ್ಲಿ ನೂರಕ್ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya
ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು...
error: Content is protected !!