ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ
ಬೆಳ್ತಂಗಡಿ: ಬೆಳಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ ಜೂ. 15ರಿಂದ ಜೂ.21 ರವರಗೆ ಪ್ರತಿದಿನ ಸಂಜೆ ಗಂಟೆ 6.೦೦ರಿಂದ 8.೦೦ ರವರೆಗೆ ಬೆಳ್ತಂಗಡಿ...
