ಮದ್ದಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್
ಮದ್ದಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ನೇ ವರ್ಷದ ಗಣೇಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಎಸ್ ಗಂಗಾಧರ ರಾವ್ ಕೆವುಡೇಲು, ನಿಕಟ ಪೂರ್ವಾಧ್ಯಕ್ಷರಾಗಿ ಉಮೇಶ್ ಕುಮಾರ್ (ಮನು)...
