ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು. ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ...
ಉಜಿರೆ : ಅವಕಾಶಗಳು ಜೀವನದಲ್ಲಿ ಬಹಳ ಅಪರೂಪಕ್ಕೆ ದೊರೆಯುತ್ತದೆ, ಆದರೆ ನಿಮಗೆ ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡರೆ ಮುಂದಿನ ಜೀವನದಲ್ಲಿ ಬದಲಾವಣೆಗಳನ್ನು ತರಲು ಸಾದ್ಯ. ಬಡತನದಲ್ಲಿ ಹುಟ್ಟುವುದು ಸ್ವಾಭಾವಿಕ ಆದರೆ ಬಡತನದಲ್ಲೇ ಸಾಯಬೇಕಾಗಿಲ್ಲ, ಈ ರುಡ್‌ಸೆಟ್...
ಕಾಶಿಪಟ್ಣ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಇಲ್ಲಿಯ ಗಣಿತ ಶಿಕ್ಷಕಿ ಶ್ರೀಮತಿ ಪದ್ಮಿನಿ ಸರಕಾರಿ ಪ್ರೌಢಶಾಲೆ ಅಳಿಯೂರಿಗೆ, ಮತ್ತು ಹಿಂದಿ ಶಿಕ್ಷಕಿ ಶ್ರೀಮತಿ ವಿಜಯಾಂಬಿಕ ಸರಕಾರಿ ಪ್ರೌಢಶಾಲೆ ಕುಂಬರಾಡಿ, ಸಕಲೇಶಪುರ ಇಲ್ಲಿಗೆ ವರ್ಗಾವಣೆ ಹೊಂದಿದ ಸಂದರ್ಭದಲ್ಲಿ...
ಉಜಿರೆ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ರವರು ಉಜಿರೆ ಬೆನಕ ಆಸ್ಪತ್ರೆಗೆ ಇಂದು ಭೇಟಿ ನೀಡಿದರು. ಧರ್ಮಸ್ಥಳದಿಂದ ವಾಪಾಸ್ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಸ್ಪೀಕರ್,...
ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ರವರು ಗುರುವಾಯನಕೆರೆ ಮಸೀದಿಗೆ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ. ನಝೀರ್, ಗುರುವಾಯನಕೆರೆ ಜುಮಾ ಮಸೀದಿ ಅಧ್ಯಕ್ಷ...
ನಾವೂರು : ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಸ.ಹಿ.ಪ್ರಾ.ಶಾಲೆ ನಾವೂರು ಇಲ್ಲಿ ಇತ್ತೀಚೆಗೆ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ಸುರೇಶ್ ರವರು ವಹಿಸಿದ್ದರು. ರೋಟರಿ ಕ್ಲಬ್‍ನ ಅಧ್ಯಕ್ಷ ಅನಂತ್‍ಭಟ್...
ಧರ್ಮಸ್ಥಳ: ಶ್ರೀ ಕ್ಷೇ.ಧ.ಗ್ರಾ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ, ಶ್ರೀ ಧ.ಮಂ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ ಇದರ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ, ಸಂತೃಪ್ತ ಜೀವನ ನಡೆಸುತ್ತಿರುವ...
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಪದವಿಪೂರ್ವ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ, ಮುಂಡಾಜೆ ಪದವಿಪೂರ್ವ ವಿದ್ಯಾಲಯ ಮುಂಡಾಜೆ, ವಿವೇಕಾನಂದ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕರಾದ ಡಾ ಕೆ ಶರ್ಮ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಲ್ಲಿ ಶಾಲೆಯಲ್ಲಿ ನಡೆದಂತಹ...
ಶಿಬಾಜೆ ಗ್ರಾಮದ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಜು.27 ರಂದು ಸಂಜೆ ವರದಿಯಾಗಿದೆ. ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು...